Breaking News

ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿ ಅರೆಸ್ಟ್

ಹಾವೇರಿ: ಫೋನ್ ಪೇ ಮೂಲಕ ಲಂಚ ಪಡೆದ ಆಹಾರ ನಿರೀಕ್ಷಕ(ಪ್ರಭಾರ)ರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಪಡಿತರ ಚೀಟಿ ಮಾಡಿಸಿಕೊಟ್ಟಿದ್ದಕ್ಕೆ 5000 ರೂ. ಲಂಚ ಪಡೆದ ಆರೋಪದ ಮೇಲೆ ಆಹಾರ ನಿರೀಕ್ಷಕ ವಿಜಯಕುಮಾರ ಗುಡಗೇರಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಹಿರೇಲಿಂಗದಹಳ್ಳಿಯ ಬೀರಪ್ಪ ಕಾಶಂಬಿ ಅವರಿಗೆ ವಿಜಯಕುಮಾರ ಪಡಿತರ ಚೀಟಿ ಮಾಡಿಕೊಟ್ಟಿದ್ದರು. ಇದಕ್ಕಾಗಿ ಅವರು ಫೋನ್ ಪೇ ಮೂಲಕ ಲಂಚ ಪಡೆದುಕೊಂಡಿದ್ದರು. ಈ ಬಗ್ಗೆ ದೂರು ಪಡೆದ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ವಿಜಯಕುಮಾರ ಅವರನ್ನು ಬಂಧಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *