Breaking News

ಕಾರ್ಕಳ | ಹಿಂಸಾತ್ಮಕವಾಗಿ ದನ ಸಾಗಾಟ: ಪ್ರಕರಣ ದಾಖಲು

ಕಾರ್ಕಳ: ತಾಲ್ಲೂಕಿನ ಕುಕ್ಕಂದೂರು ಗ್ರಾಮದಲ್ಲಿ ಜಾನುವಾರುಗಳನ್ನು ಕಳವು ಮಾಡಿ ಕಸಾಯಿಖಾನೆಗೆ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದವವರ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾರ್ಜೆಡ್ಡು ಶ್ರೀದೇವಿ ಕೃಪಾ ಹಾಲ್‌ನ ಎದುರುಗಡೆ ರಸ್ತೆ ಬದಿ ನಿಂತ ಗೂಡ್ಸ್ ವಾಹನವೊಂದರ ಹಿಂದುಗಡೆಯಿಂದ ನೀರು ಇಳಿಯುತ್ತಿತತ್ತು. ಇದನ್ನು ನೋಡಿ ಅನುಮಾನಗೊಂಡ ನಗರ ಠಾಣೆಯ ಹೆಡ್‌ ಕಾನ್‌ಸ್ಟೆಬಲ್ ಲೋಕೇಶ್ ಅವರು ವಾಹನವನ್ನು ಪರಿಶೀಲಿಸಿದಾಗ ಅದರೊಳಗೆ 2 ದನಗಳನ್ನು ಹಗ್ಗದಿಂದ ಹಿಂಸಾತ್ಮಕ ರೀತಿಯಲ್ಲಿ ಕಟ್ಟಲಾಗಿತ್ತು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *