Breaking News

ಹುಬ್ಬಳ್ಳಿಯಲ್ಲಿ ರಂಗ ಪಂಚಮಿ ಸಂಭ್ರಮಕ್ಕೆ ಸಜ್ಜು: ಸಂಗೀತ, ಡಿಜೆ ಡ್ಯಾನ್ಸ್ ಕಾರ್ಯಕ್ರಮ…

ರಂಗ ಪಂಚಮಿ ಅಂಗವಾಗಿ ಸ್ನೇಹಿತರಿಗಾಗಿ ವಿಶೇಷ ಡ್ಯಾನ್ಸ್ ಕಾರ್ಯಕ್ರಮ

ಹುಬ್ಬಳ್ಳಿ: ರಂಗ ಪಂಚಮಿ ಹಬ್ಬದ ಅಂಗವಾಗಿ ಮಾರ್ಚ್ 6 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಹುಬ್ಬಳ್ಳಿಯ ವೀರಾಪೂರ ಓಣಿಯ ಬಸವಮಠ ಹಿಂಭಾಗದಲ್ಲಿರುವ ಬಿಜವಾಡ ಕಾಸಪ್ಪ ನಿಲಯದ ಸಮೀಪ ಸಂಗೀತ, ಡಿಜೆ ಡ್ಯಾನ್ಸ್ ಸೇರಿದಂತೆ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮವನ್ನು ಬಿಜೆಪಿ ಪೂರ್ವ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರು ಹಾಗೂ VAB ಚಾರಿಟೇಬಲ್ ಫೌಂಡೇಷನ್ ರಾಜ್ಯಾಧ್ಯಕ್ಷರಾದ ಶ್ರೀ ಅನೂಪಕುಮಾರ ಎಸ್. ಬಿಜವಾಡ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದೆ.ರಂಗ ಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಸ್ನೇಹಿತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ.

Share News

About Shaikh BigTv

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *