Breaking News

ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ 16 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಡಬ ನಿವಾಸಿ ವಿನೋದ್ ಯಾನೆ ಜಾರ್ಜ್ ಕುಟ್ಟಿ ಸೆಬಾಸ್ಟಿಯನ್ ಎಂಬಾತನನ್ನು ಕೇರಳದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಎಂಬಲ್ಲಿಂದ ಬಂಧಿಸಲಾಗಿದ್ದು, ಈತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *