Breaking News

ರಟ್ಟೀಹಳ್ಳಿ ಕಾರು ಪಲ್ಟಿ: ವ್ಯಕ್ತಿ ಸಾವು

ಪಟ್ಟಣದ ಮಾಸೂರು ರಸ್ತೆಗೆ ಹೊಂದಿಕೊಂಡಿರುವ ಬ್ರಹ್ಮಗಿರಿ ಲೇಜೌಟ್ ರಸ್ತೆಯಲ್ಲಿ ಕಾರು ಪಲ್ಟಿಯಾಗಿ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ಸಂಜೆ ಜರುಗಿದೆ.ಮೃತ ಯುವಕ ಪಟ್ಟಣದ ಶಿವಾಜಿ ನಗರ ನಿವಾಸಿ ಶಿವರಾಜ ಮಂಜುನಾಥ ಜಾಧವ (24 ವರ್ಷ) ಎಂದು ಗುರುತಿಸಲಾಗಿದ್ದು, ನಿಷ್ಠಾಳಜಿಯಿಂದ ಕಾರನ್ನು ಲೇಜೌಟ್‌ನಿಂದ ಮಾಸೂರು ರಸ್ತೆಯ ಕಡೆಗೆ ಓಡಿಸಿಕೊಂಡು ರಸ್ತೆಯ ಬಲ ಬದಿಗೆ ಇದ್ದ ಸಿಮೆಂಟಿನ ಪೋಲ್ ಕಟ್ಟಿಗೆ ಡಿಕ್ಕಿಯಾಗಿ ಕಾರು ಪಲ್ಪಿಯಾಗಿದೆ. ಕಾರಿನಲ್ಲಿದ್ದ ದರ್ಶನ ತಂದೆ ನಾಗೇಂದ್ರ ಅವರಿಗೆ ಗಾಯವಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ರಟ್ಟೀಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *