Breaking News

ಹಾರೋಹಳ್ಳಿ | ಮನೆಗಳ್ಳನ ಬಂಧನ: 30 ಗ್ರಾಂ ಚಿನ್ನದ ಗಟ್ಟಿ ವಶಕ್ಕೆ

ಡಿಸೆಂಬರ್‌ನಲ್ಲಿ ಚಿಕ್ಕೆರೆದೊಡ್ಡಿ ಆದಿಶಕ್ತಿ ಬಡಾವಣೆಯ ಮನೆಯ ಬೀಗ ಮುರಿದು ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಬಂಧಿಸಿರುವ ಹಾರೋಹಳ್ಳಿ ಪೊಲೀಸರು ಆತನಿಂದ ₹4 ಲಕ್ಷ ಮೌಲ್ಯದ 30 ಗ್ರಾಂ ಚಿನ್ನದ ಗಟ್ಟಿ ವಶಪಡಿಸಿಕೊಂಡಿದ್ದಾರೆ. 2025ರ ಡಿ.13ರಂದು ಮನೆಯಲ್ಲಿ ಯಾರೂ ಇಲ್ಲದಾಗ ಕಳ್ಳತನ ನಡೆದಿತ್ತು. ಮನೆಯ ಬೀಗ ಒಡೆದು ಕಳ್ಳತನ ಮಾಡಲಾಗಿತ್ತು. ಹಾರೋಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *