Breaking News

ಉತ್ತರಕನ್ನಡದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೇನರ್ ಪಲ್ಟಿ : 5 ವರ್ಷದ ಮಗು ಸಾವು, ದಂಪತಿಗೆ ಗಾಯ!

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಿ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ವೈದ್ಯ ದಂಪತಿ ಮತ್ತು ಮತ್ತೊಂದು ಮಗುವಿಗೆ ಗಂಭೀರವಾದ ಗಾಯಗಳಾಗಿದ್ದು, ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾರವಾರದಿಂದ ಅಂಕೋಲ ಕಡೆಗೆ ಕಾರು ಹಾಗೂ ಕಂಟೇನರ್ ತೆರಳುತ್ತಿತ್ತು ಮಾತನಾಡಲು ಸಾಧ್ಯವಾಗದಷ್ಟು ಕಂಟೇನರ್ ಚಾಲಕ ಮಧ್ಯ ಸೇವಿಸಿದ್ದ ಎಂದು ತಿಳಿದುಬಂದಿದೆ. ಪ್ರವಾಸಕ್ಕೆ ಎಂದು ಮಹಾರಾಷ್ಟ್ರ ಮೋಡದ ಕುಟುಂಬ ಕಿಯಾ ಕಾರಿನಲ್ಲಿ ಬಂದಿತ್ತು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *