Breaking News

ಅಕ್ರಮ ಮರಳು ಸಾಗಾಟ: ಪೊಲೀಸ್ ದಾಳಿ

ಮಂಗಳೂರು: ಅಡ್ಯಾರ್-ಹರೇಕಳ ಸೇತುವೆ ಬಳಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಸ್ಥಳಕ್ಕೆ ಕಂಕನಾಡಿ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಲಾರಿ ಚಾಲಕ ಹಾಗೂ ಇತರರು ಸ್ಥಳದಿಂದ ಪರಾರಿಯಾಗಿದ್ದಾರೆ. ಅಂದಾಜು 3 ಲಕ್ಷ ರೂ. ಮೌಲ್ಯದ ಲಾರಿ ಹಾಗೂ ಮರಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *