Breaking News

ಸಾಗರದಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ; ಶಿಕ್ಷಕ ಅಮಾನತು

ಸಾಗರ: ತಾಲ್ಲೂಕಿನ ಶೆಡ್ತಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯೊಬ್ಬರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ ಆರೋಪದ ಮೇರೆಗೆ ಶಿಕ್ಷಕ ಪ್ರಮೋದ ಬೀರಪ್ಪ ಸಣ್ಣಕ್ಕಿ ಅವರನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದೆ. ಮಾ.12 ರಂದು ವಿದ್ಯಾರ್ಥಿ ಮೇಲೆ ಹಲ್ಲೆ ನಡೆದ ಸಂಬಂಧ ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ನೀಡಿದ ವರದಿಯ ಆಧಾರದ ಮೇರೆಗೆ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಹಾಗೂ ಶಿಸ್ತು ಪ್ರಾಧಿಕಾರಿ ಮಂಜುನಾಥ ಎಸ್.ಆರ್. ಅಮಾನತ್ತಿನ ಆದೇಶವನ್ನು ಹೊರಡಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *