Breaking News

ಕನಕಗಿರಿ | ಅಪ್ರಾಪ್ತೆಯ ಅತ್ಯಾಚಾರ ಆರೋಪ; ಯುವಕನ ಬಂಧನ

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸಮೀಪದ ಬಸರಿಹಾಳ ಗ್ರಾಮದ ಯುವಕ ಕುಮಾರಸ್ವಾಮಿ(22) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಬಸರಿಹಾಳ ಗ್ರಾಮದ ಬಾಲಕಿಯನ್ನು ಆರೋಪಿ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡಿ ಪರಿಸರಕ್ಕೆ ಕರೆದುಕೊಂಡು‌ ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪಿಐ ವಿ.‌ನಾರಾಯಣ ತಿಳಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *