Breaking News

ಏಕಾಏಕಿ ಬೆಂಕಿ ತಗುಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರ್: ಅದೃಷ್ಟವಶಾತ್ ಚಾಲಕ ಪಾರು

ಬೆಂಗಳೂರು: ಚಲಿಸುತ್ತಿದ್ದ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಬೆಂಗಳೂರಿನ ಕನಕಪುರ ರಸ್ತೆಯ ಕೋಣನಕುಂಟೆ ಕ್ರಾಸ್ ನಲ್ಲಿ ನಡೆದಿದೆ. ವರ್ನಾ ಕಾರ್ ಚಲಿಸುತ್ತಿದ್ದ ವೇಳೆಯಲ್ಲಿ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದಿದೆ.ಈ ವೇಳೆ ಎಚ್ಚೆತ್ತ ಚಾಲಕ ರಸ್ತೆ ಬದಿ ಕಾರ್ ನಿಲ್ಲಿಸಿ ಕೆಳಗಿಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *