Breaking News

ಅಪ್ರಾಪ್ತ ವಯಸ್ಸಿನವರಿಂದ ವಾಹನ ಚಾಲನೆ: ಕೇಸು ದಾಖಲು

ಕುಂಬಳೆ: ಅಪ್ರಾಪ್ತ ವಯಸ್ಸಿನವರು ವಾಹನ ಚಲಾಯಿಸಿದ ಪ್ರಕರಣದಲ್ಲಿ ಅವರು ಹಿಡಿದ ಪೊಲೀಸರು ಅವರ ಹೆತ್ತವರ ವಿರುದ್ಧ ಕೇಸು ದಾಖಲಿಸಿ ದ್ವಿಚಕ್ರ ವಾಹನಗಳನ್ನು ವಶಪಡಿಸಿದ್ದಾರೆ. ಇಚ್ಲಂಗೋಡು ಎಲ್‌.ಪಿ. ಶಾಲೆ ಪರಿಸರದಲ್ಲಿ ಬೈಕ್‌ ಚಲಾಯಿಸಿದ ಬಾಲಕನ ತಾಯಿಯ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.ಬಾಲಕನಿಗೆ ನೋಟಿಸ್‌ ನೀಡಲಾಗಿದೆ. ಇನ್ನೊಂದು ಘಟನೆಯಲ್ಲಿ ಮಂಡೆಕಾಪುನಲ್ಲಿ ಬಾಲಕ ಸ್ಕೂಟರ್‌ ಚಲಾಯಿಸಿದ್ದು, ಈ ಹಿನ್ನೆಲೆಯಲ್ಲಿ ಈತನ ತಂದೆಯ ವಿರುದ್ಧ ಕೇಸು ದಾಖಲಿಸಿ ಸ್ಕೂಟರನ್ನು ವಶಪಡಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *