Breaking News

ಬೆಳಗಾವಿಯಲ್ಲಿ ಭೀಕರ ಬೆಂಕಿ ಅವಘಡ: ಹೋಟೆಲ್, ಮೊಬೈಲ್ ಅಂಗಡಿ, ಫೋಟೋ ಸ್ಟುಡಿಯೋ ಸೇರಿ 12 ಅಂಗಡಿಗಳು ಬೆಂಕಿಗಾಹುತಿ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ಯಾಟಿ ಓಣಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ರಸಗೊಬ್ಬರ ಅಂಗಡಿ, ಹೊಟೆಲ್, ಫೋಟೋ ಸ್ಟೂಡಿಯೋ, ಐಸ್‌ಕ್ರೀಂ ಅಂಗಡಿಗಳು, ರೈತರ ನೀರಾವರಿ ಸಂಘದ ಕಚೇರಿ ಸೇರಿದಂತೆ ಹಲವು ವ್ಯಾಪಾರ ಮಳಿಗೆಗಳು ಬೆಂಕಿಗಾಹುತಿಯಾಗಿವೆ.ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಸ್ಥಳಕ್ಕಾಗಿಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *