Breaking News

ಮೂಡಿಗೆರೆ | ವಿದ್ಯಾರ್ಥಿಗಳಿಗೆ ಥಳಿತ: ಪ್ರಕರಣ ದಾಖಲು

ಮೂಡಿಗೆರೆ (ಚಿಕ್ಕಮಗಳೂರು): ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿರುವ ತರುವೆ ಏಕಲವ್ಯ ವಸತಿ ಶಾಲೆಯಲ್ಲಿ ನಡೆದಿದ್ದ ವಿದ್ಯಾರ್ಥಿಗಳಿಗೆ ‌ಥಳಿತ ಪ್ರಕರಣ ಕುರಿತು ಬಣಕಲ್ ಠಾಣೆಯಲ್ಲಿ ಭಾನುವಾರ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಹಾಗೂ ಹಲ್ಲೆ ಪ್ರಕರಣ ದಾಖಲಾಗಿದೆ. ಪೋಷಕ ರಮೇಶ್ ನಾಯ್ಕ್‌ ದೂರು ನೀಡಿದ್ದು, ಪ್ರಾಂಶುಪಾಲ ಸತೀಶ್, ಸಿಬ್ಬಂದಿ ಶುಭಂ ಅವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *