Breaking News

ಬಾಗಲಕೋಟೆಯಲ್ಲಿ ಸಿಲಿಂಡರ್ ಸ್ಕೋಟಗೊಂಡು ಮನೆ ಛಿದ್ರ, ಛಿದ್ರ : ತಾಯಿ ಮಗನಿಗೆ ಗಂಭೀರ ಗಾಯ!

ಬಾಗಲಕೋಟೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರವಾಗ ಗಾಯಗಳಾಗಿರುವ ಘಟನೆ ಜಿಲ್ಲೆಯ ತೆರದಾಳ ಡಚ್ ಕಾಲೋನಿಯಲ್ಲಿ ನಡೆದಿದೆ.ಚೇತನ ಬೆಳಕೊಡಿ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಾಯಗಳಾಗಿವೆ.ಚೇತನ್ ಹಾಗು ತಾಯಿ ಶೋಭಾಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ಅವರನ್ನು ಸ್ಥಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ಅತಿ ವರದಿಗೆ ಮನೆಯಲ್ಲಿನ ವಸ್ತುಗಳು ಸಂಪೂರ್ಣವಾಗಿ ಹಾನಿಯಾಗಿದೆ. ಘಟನೆ ಕುರಿತಂತೆ ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *