Breaking News

ಗಾಂಜಾ ಸಂಗ್ರಹಿಸಿಟ್ಟಿದ್ದ ಆರೋಪಿಯ ಬಂಧನ

ರಾಯಚೂರು: ನಗರದ ತಿಮ್ಮಾಪುರಪೇಟೆ ಬಡಾವಣೆಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸಂಗ್ರಹಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತಿಮ್ಮಾಪುರಪೇಟೆ ಬಡಾವಣೆಯ ಕೃಷ್ಣಾ ಆದೆಪ್ಪ ಎಂದು ಗುರುತಿಸಲಾಗಿದೆ. ಈ ಕುರಿತು ನೇತಾಜಿನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *