Breaking News

ಬೆಂಗಳೂರಲ್ಲಿ ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರಲ್ಲಿ ಮತ್ತೊಂದು ಭೀಕರ ಕೋಲಿ ನಡೆದಿದ್ದು, ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ ತಮ್ಮನನ್ನ ಅಪ್ರಾಪ್ತ ಬಾಲಕನೊಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವಿನ್ಯಾದ ಎಚ್‌ಎಂಟಿ ಲೇಔಟ್ ನಲ್ಲಿ ಈ ಒಂದು ಕೊಲೆ ನಡೆದಿದೆ. ಚಾಕುವಿನಿಂದ ಇರಿದು ಯಮುನಾ (36) ಮತ್ತು ಆಕೆಯ ತಮ್ಮ ಸುದೀಪ್ (34) ಎನ್ನುವವರನ್ನ ಕೊಲೆ ಮಾಡಲಾಗಿದೆ. 16 ವರ್ಷದ ಅಪ್ರಾಪ್ತ ಬಾಲಕನಿಂದ ಈ ಒಂದು ಕೃತ್ಯ ನಡೆದಿದೆ. ಆರೋಪಿ ತಾಯಿ ಛಾಯಾ ಹಾಗೂ ಯಮುನಾ ಗಂಡನಿಗೆ ಅಕ್ರಮ ಸಂಬಂಧವಿತ್ತು . ಮನೆಗೆ ಬಂದು ಛಾಯಾ ಜೊತೆಗೆ ಅಕ್ಕ ಯಮುನಾ ತಮ್ಮ ಸುದೀಪ್ ಜಗಳ ಆಡುತ್ತಿದ್ದರು. ಈ ವೇಳೆ ಚಾಕುವಿನಿಂದ ಇರಿದು ಛಾಯಾ ಪುತ್ರ ಇಬ್ಬರನ್ನು ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಡಿಸಿಪಿ ನಾಗೇಶ್ ಪಿಣ್ಯ ಪೊಲೀಸರು ಭೇಟಿ ನೀಡಿ ನಡೆಸುತ್ತಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *