Breaking News

ಸಾರ್ವಜನಿಕ ಸ್ಥಳದಲ್ಲಿ ಗಲಾಟೆ: 8 ಮಂದಿ ವಶಕ್ಕೆ

ಕೋಟ: ಬಿಲ್ಲಾಡಿ ಗ್ರಾಮದ ಅರ್ಭಕದಾರಕೇಶ್ವರ ದೇವಸ್ಥಾನದ ಎದುರು ಮಾ.25ರಂದು ಬೆಳಗ್ಗೆ ಪರಸ್ಪರ ಮೈ ಕೈ ಮೇಲಾಯಿಸಿ ಗಲಾಟೆ ಮಾಡುತ್ತಿದ್ದ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಣೇಶ ಶೆಟ್ಟಿ , ಭಾಸ್ಕರ ಹೆಗ್ಡೆ , ಚಂದ್ರ ಶೆಟ್ಟಿ, ಅಶೋಕ ಶೆಟ್ಟಿ, ಶಂಕರ ಶೆಟ್ಟಿ, ಅಭಿಷೇಕ್, ಚಂದ್ರ ಮಾಸ್ಟರ್, ಸಂದೇಶ ಎಂಬವರು ಸಾರ್ವಜನಿಕ ಸ್ಥಳದಲ್ಲಿ ಮೈ, ಕೈ ಮಿಲಾಯಿಸಿ ಗಲಾಟೆ ಮಾಡಿ ಸಾರ್ವಜನಿಕ ನೆಮ್ಮದಿಗೆ ಭಂಗವನ್ನುಂಟು ಮಾಡಿದ್ದಾರೆಂದು ದೂರಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *