Breaking News

ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಹತ್ಯೆ

ಬೆಳ್ಳಂ ಬೆಳಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ನೆತ್ತರು ಹರಿದಿದೆ. ಮಂಗಳೂರು ಹೊರವಲಯದ ತೊಕ್ಕೊಟ್ಟು ಫೈಓವರ್ ಮೇಲೆ ಮುಳ್ಳುಗುಡ್ಡೆ ಹೌಸ್ ತಲಪಾಡಿ ನಿವಾಸಿ ಆರಿಫ್ @ ಟಾಬ್ಲೆಟ್ ಆರಿಫ್ ಕೊಲೆಯಾದ ರೌಡಶೀಟರ್ಇಂದು (ಮಾ.27) ಬೆಳ್ಳಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಆರೋಪಿಗಳು ಕಾರಿನಲ್ಲಿ ಬಂದು ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ರೌಡಿಶೀಟರ್ ರಸ್ತೆಗೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ನಂತರ ಕಾರಿನಲ್ಲಿ ಪರಾರಿಯಾಗಿದ್ದಾರೆ. ಘಟನೆಗೆ ಗ್ಯಾಂಗ್ ವಾರ್ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *