Breaking News

ಕಾರು- ರಿಕ್ಷಾ ಮುಖಾಮುಖಿ : ಹಲವರಿಗೆ ಗಾಯ

ಬೆಳ್ತಂಗಡಿ: ಕಾಪಿನಡ್ಕ ಸೇತುವೆಯ ಬಳಿ ಬುಧವಾರ ಕಾರು ಮತ್ತು ರಿಕ್ಷಾ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಗುರುವಾಯನಕೆರೆ ಕಡೆಯಿಂದ ಸಂಚರಿಸುತ್ತಿದ್ದ ಕಾರು ಹಾಗೂ ಕಾಪಿನಡ್ಕ ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಅಪಘಾತದಲ್ಲಿ ಎರಡೂ ವಾಹನಗಳಿಗೆ ಹಾನಿಯಾಗಿದೆ, ರಿಕ್ಷಾ ಮತ್ತು ಕಾರಿನಲ್ಲಿದ್ದವರಿಗೆ ಗಾಯಗಳಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *