ಬಂಗಾಳದಲ್ಲಿ ಭಾರೀ ಸದ್ದು ಮಾಡಿದ್ದ ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಬೆಂಗಳೂರು, ದೆಹಲಿ, ಹಾಗೂ ಹೈದರಾಬಾದಿನ ಐಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದೆ.ಜನವರಿ ತಿಂಗಳಲ್ಲಿ ಐ-ಪ್ಯಾಕ್ ಸಂಸ್ಥಾಪಕ ಮತ್ತು ನಿರ್ದೇಶಕ ಪ್ರತಿಕ್ ಗಾಂಧಿ ಅವರ ಕಚೇರಿ ,ನಿವಾಸದ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸ್ಥಳಕ್ಕೆ ಧಾವಿಸಿ ತನಿಖೆಗೆ ಅಡ್ಡಿಪಡಿಸಿದ್ದರು. ಇದೀಗ ಮತ್ತೆ ಇಡಿ ಅಧಿಕಾರಿಗಳು ರಿಷಿ ರಾಜ್ ಸಿಂಗ್ ಗೆ ಸಂಬಂಧಿಸಿದ ನಿವಾಸ ಹಾಗೂ ಕಚೇರಿಗಳಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

