ಕಲಬುರಗಿ: ನಗರದ ಪಿ ಅಂಡ್ ಟಿ ಕ್ವಾರ್ಟರ್ಸ್ ಬಳಿಯ ಅಪಾರ್ಟ್ ಮೆಂಟ್ ಕೆಳ ಭಾಗದಲ್ಲಿರುವ ಅಂಗಡಿ ಮುಂಭಾಗದಲ್ಲಿ ಗುರುವಾರ (ಏ.2) ಸಂಜೆ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಅನಿಲ ರಾಠೋಡ ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್ ಸೇರಿದಂತೆ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

