Breaking News

ಚಿಕ್ಕಬಳ್ಳಾಪುರದಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – 19 ಜನರ ಬಂಧನ

ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 9 ಲಕ್ಷ ನಗದು ವಶಕ್ಕೆ ಪಡೆದು, 19 ಜನರನ್ನು ಬಂಧಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲ್ಲೂಕು ವಸಂತಪುರ ಬಳಿ ನಡೆದಿದೆ. ಚಿಕ್ಕಬಳ್ಳಾಪುರ ಡಿವೈಎಸ್ಪಿ ಪ್ರಕಾಶ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಕೃತ್ಯಕ್ಕೆ ಬಳಸಿದ್ದ ಕಾರು, ದ್ವಿ ಚಕ್ರ ವಾಹನಗಳು ಹಾಗೂ ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಲಾಗಿದೆ. ಸದ್ಯ ಈ ಘಟನಾ ಸಂಬಂಧ ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *