Breaking News

ಬೆಂಗಳೂರು : ಮದ್ಯ ಸೇವಿಸಿದಕ್ಕೆ ದಂಡ ವಿಧಿಸಿದ ಪೊಲೀಸರು : ಲಾರಿಗೆ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ!

ಲಾರಿಗೆ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಪೊಲೀಸರಿಂದ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಮದ್ಯ ಸೇವಿಸಿದ್ದಕ್ಕೆ ಟ್ರಾಫಿಕ್ ಪೊಲೀಸರು ಲಾರಿ ಚಾಲಕನಿಗೆ ದಂಡ ಹಾಕಿದ್ದರು. ಆನಂತರ ಲಾರಿಯನ್ನು ಪೊಲೀಸರು ಸ್ಟೇಷನ್ ಬಳಿಗೆ ತಂದಿದ್ದಾರೆ ಆದರೆ ಲಾರಿ ಚಾಲಕ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತಂತೆ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕೆಸ್ ದಾಖಲಾಗಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *