Breaking News

2.17 ಲಕ್ಷ ರೂ. ಎಗರಿಸಿದ ಸೈಬರ್ ವಂಚಕರು

ಬೆಳಗಾವಿ: ಏ.2ರಂದು ವಾಟ್ಸಾಪ್‌ಗೆ ಅಪರಿಚಿತರಿಂದ ಮದುವೆ ಆಮಂತ್ರಣ ಮಾದರಿಯಲ್ಲಿ ಬಂದಿದ್ದ ಎಪಿಕೆ ಫೈಲ್ ಕ್ಲಿಕ್ ಮಾಡಿದ ತಕ್ಷಣ ಮೊಬೈಲ್ ಹ್ಯಾಕ್ ಮಾಡಿ, ಬ್ಯಾಂಕ್ ಖಾತೆಯಲ್ಲಿದ್ದ ಹಣ ವರ್ಗಾಯಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ವಾಟ್ಸಾಪ್‌ನಲ್ಲಿ ಮದುವೆ ಆಮಂತ್ರಣದ ಪಿಡಿಎಫ್ ಫೈಲ್ ರೀತಿಯಲ್ಲಿ ಎಪಿಕೆ ಫೈಲ್ ಕಳುಹಿಸಿ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಶಾಂತವ್ವ ಮರಿಗೌಡರ ಖಾತೆಗೆ ಕನ್ನ ಹಾಕಿರುವ ಸೈಬರ್ ಕಳ್ಳರು 2,17,705 ರೂ. ಬೇರೆ ಖಾತೆಗೆ ವರ್ಗಾಯಿಸಿಕೊಂಡಿರುವ ಬಗ್ಗೆ ಜಿಲ್ಲಾ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಹುಬ್ಬಳ್ಳಿ ಸಿದ್ಧಾರೂಢ ಮಠದ ಬಳಿ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ದಾಖಲು

ಹುಬ್ಬಳ್ಳಿ: ಸಿದ್ಧಾರೂಢ ಮಠದ ಪುಷ್ಕರಣಿ ಬಳಿಯ ಶೌಚಾಲಯದ ಹಿಂಭಾಗ 50 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಹಳೇಹುಬ್ಬಳ್ಳಿ …

Leave a Reply

Your email address will not be published. Required fields are marked *