Breaking News

ಕಾಂಗ್ರೆಸ್ ಕಾರ್ಯಕರ್ತರಿಂದ ಠಾಣೆ ಶವವಿಟ್ಟು ಪ್ರತಿಭಟನೆಗೆ ಯತ್ನ

ಧಾರವಾಡ: ಇಲ್ಲಿನ ಹಾಶ್ಮಿನಗರದಲ್ಲಿ ಶುಕ್ರವಾರ ರಾತ್ರಿ ಹತ್ಯೇಗಿಡಾದ ಯುವ ಕಾಂಗ್ರೆಸ್​ ರಾಜ್ಯ ಪ್ರಧಾನ ಕಾರ್ಯದರ್ಶಿಫೈರೋಜ್​ ಪಠಾಣ್​ ಶವವನ್ನು ಬೆಂಬಲಿಗರು ಶನಿವಾರ ಉಪನಗರ ಠಾಣೆ ಎದುರು ಇಟ್ಟು ಪ್ರತಿಭಟಿಸಲು ಯತ್ನಿಸಿದರು. ಯುವ ಕಾಂಗ್ರೆಸ್​ ರಾಜ್ಯ ಉಪಾಧ್ಯಕ್ಷ ಅಬ್ದುಲ್​ ದೇಸಾಯಿ ನೇತೃತ್ವದಲ್ಲಿ ಬೆಂಬಲಿಗರು ಪ್ರತಿಭಟನೆಗೆ ಯತ್ನಿಸಿದಾಗ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು. ಕೆ.ಸಿ. ಪಾರ್ಕ್​ ಎದುರು ಪ್ರತಿಭಟನಾಕಾರರನ್ನು ತಡೆದ ಪೊಲೀಸರು ಮನವೊಲಿಸಿ ಶವವನ್ನು ಮನೆಗೆ ಕಳುಹಿಸುವಲ್ಲಿ ಯಶಸ್ವಿಯಾದರು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *