Breaking News

ಕಲ್ಬುರ್ಗಿಯಲ್ಲಿ ಘೋರ ಘಟನೆ : ಬಾವಿಯಲ್ಲಿ, ಕೈ ಕಟ್ಟಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ!

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ನಂದಿನಿ (16) ಮತ್ತು ಸಂಜನಾ (17) ಎಂಬ ಇಬ್ಬರು ಬಾಲಕಿಯರ ಶವಗಳು ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿವೆ. ಅಘಾತ ವಿಷಯ ಏನೆಂದರೆ, ಇಬ್ಬರ ಕೈಗಳನ್ನು ಹಗ್ಗದಿಂದ ಕಟ್ಟಿದ ಸ್ಥಿತಿಯಲ್ಲಿ ಶವಗಳು ಕಂಡುಬಂದಿರುವುದು ಪ್ರಕರಣಕ್ಕೆ ಗಂಭೀರ ತಿರುವು ನೀಡಿದೆ. ಇಬ್ಬರೂ ಅಣ್ಣ-ತಮ್ಮಂದಿರ ಮಕ್ಕಳಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ. ಈ ಸಂಬಂಧ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *