Breaking News

ಅಕ್ರಮ ಪಡಿತರ ವಶ

ಹೊಸಪೇಟೆ: ನಗರದ ಸಂಡೂರು ರಸ್ತೆಯ ಬಳಿ ಸಂಗ್ರಹಿಸಿಟ್ಟಿದ್ದ ಅಕ್ರಮ ಪಡಿತರ ಅಕ್ಕಿಯನ್ನು ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿಕೊಂಡು ಇಲ್ಲಿನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದರು. ಆಹಾರ ನಿರೀಕ್ಷಕ ಅಜೀತ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಂಗ್ರಹಿಸಿದ 34,843 ರೂ. ಮೌಲ್ಯದ 15.30 ಕ್ವಿಂಟಲ್ ಅಕ್ಕಿಯನ್ನು ವಶಕ್ಕೆ ಪಡೆಯುಲಾಗಿದೆ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *