Breaking News

ಗಾಂಜಾ ಸೇವನೆ: ಯುವಕನ ಬಂಧನ

ಮಂಗಳೂರು : ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಯುವಕನೊಬ್ಬನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ . ಕಂಕನಾಡಿ ಗೋರಿಗುಡ್ಡೆ ನಿವಾಸಿ ವಂಶಿಕ್ (21) ಬಂಧಿತ ಆರೋಪಿ . ಪೊಲೀಸರು ಗಸ್ತು ಕರ್ತವ್ಯದಲ್ಲಿರುವಾಗ ಪದವು ಗ್ರಾಮದ ಕುಂಟಲ್ಪಾಡಿ ಎಂಬಲ್ಲಿ ಮಾದಕ ವಸ್ತು ಸೇವಿಸಿದಂತೆ ಕಂಡು ಬಂದ ಯುವಕನನ್ನು ನಿಲ್ಲಿಸಿ ಪ್ರಶ್ನಿಸಿದ್ದಾರೆ . ಬಳಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ . ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ .

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *