Breaking News

ಧರ್ಮಸ್ಥಳದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅರೆಸ್ಟ್!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಮತ್ತೊಂದು ಪೈಶಚಿಕ ಕೃತ್ಯ ನಡೆದಿದೆ. ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಇದೀಗ ಇದಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಸುಮಂತ್ (28) ಹಾಗೂ ನವನೀತ್ (26) ಬಂಧಿತ ಆರೋಪಿಗಳು ಎನ್ನಲಾಗಿದೆ. 15 ವರ್ಷದ ಬಾಲಕಿಯನ್ನು ಫಾಲ್ಸ್ ನೋಡಲು ಇಬ್ಬರು ಕೊರೆದೋಯ್ದು ಅತ್ಯಾಚಾರ ಎಸಗಿದ್ದಾರೆ. ಏಪ್ರಿಲ್ 16ರಂದು ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿತ್ತು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಇದೀಗ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *