Breaking News

ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ, ಹಿಗ್ಗಾಮುಗ್ಗ ಥಳಿಸಿದ ತಂದೆ

ಬಂದಾ, ಏಪ್ರಿಲ್ 23: ಮದುವೆ ಒಂದು ವಾರವಿರುವಾಗ ಯುವತಿ ಪ್ರೇಮಿಯೊಂದಿಗೆ ಓಡಿ ಹೋಗಲು ಯತ್ನಿಸಿರುವ ಘಟನೆ ಬಂದಾದಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಕುಟುಂಬವು ಆಕೆಯನ್ನು ಹಿಡಿದಿತ್ತು. ಆಕೆಯ ಸಹೋದರ ಹಾಗೂ ತಂದೆ ಇಬ್ಬರು ಸೇರಿ ಆಕೆಯನ್ನು ಥಳಿಸಿದ್ದಾರೆ.ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮುಂದಿನ ವಾರ ಮದುವೆ, ಮಗಳು ಇಂಥಾ ಕೆಲಸ ಮಾಡಿ ತನ್ನ ಮರ್ಯಾದೆ ತೆಗೆಯಲು ಹೊರಟಿದ್ದಾಳೆ ಎಂದು ಆರೋಪಿಸಿ ಆಕೆಯನ್ನು ರಸ್ತೆಯಲ್ಲೇ ಥಳಿಸಿದ್ದಾರೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *