Breaking News

ಪಬ್ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪ : ಹೊರಗೆ ಬಂದ ತಕ್ಷಣ, ಯುವತಿಯರಿಂದ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!

ಬೆಂಗಳೂರಲ್ಲಿ ಯುವಕನಿಗೆ ಯುವತಿಯರು ಹಲ್ಲೆ ಮಾಡಿದ್ದಾರೆ ಅದಕ್ಕೆ ಕಾರಣ ಪಬ್ ನಲ್ಲಿ ಯುವಕ ಯುವತಿಗೆ ಕಿರುಕುಳ ನೀಡಿದ್ದ. ಬಳಿಕ ಆತ ಪಬ್ ನಿಂದ ಹೊರಗೆ ಬಂದ ಬಳಿಕ ಯುವತಿಯರು ಆತನಿಗೆ ಥಳಿಸಿರುವ ಘಟನೆ ಕೋರಮಂಗಲದಲ್ಲಿ ನಡೆದಿದೆ. ಹೌದು ಬೆಂಗಳೂರಿನ ಕೋರಮಂಗಲದಲ್ಲಿ ಯುವಕನಿಗೆ ಯುವತಿಯರು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಡು ರಸ್ತೆಯಲ್ಲಿಯೇ ಯುವತಿಯರು ರಂಪಾಟ ಮಾಡಿದ್ದಾರೆ. ಪೊಲೀಸರ ಎದುರೇ ಯುವಕನ ಮೇಲೆ ಯುವತಿಯರು ಅಟ್ಯಾಕ್ ಮಾಡಿದ್ದಾರೆ. ಯುವಕ ಕಿರುಕುಳ ಕೊಟ್ಟಿರುವ ಆರೋಪ ಕೇಳಿ ಬಂದಿದ್ದು ಒಬ್ಬನಿಂದ ಹೊರಗೆ ಬಂದಾಗ ಯುವತಿಯರು ಹಲ್ಲೆ ಮಾಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *