Breaking News

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಶೌಚಾಲಯ ಕಿಟಕಿಗೆ ನೇಣು ಬಿಗಿದುಕೊಂಡು ಕೈದಿ ಆತ್ಮಹತ್ಯೆ!

ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಯೊಬ್ಬ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಜೈಲಿನ ಶೌಚಾಲಯದ ಕೆಟ್ಟಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಕೈದಿ ಮಹಾಂತೇಶ್ (29) ಆತ್ಮಹತ್ಯೆಗೆ ಶರಣಾಗಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಗದಗ ಮೂಲದ ಮಹಾಂತೇಶ್ ಪೋಕ್ಸೋ ಕೇಸ್ ನಲ್ಲಿ ಜೈಲು ಸೇರಿದ್ದ. ಗದಗದಿಂದ ಧಾರವಾಡಕ್ಕೆ ಮಹಾಂತೇಶ ಕುಂಬಾರ ಶಿಫ್ಟ್ ಆಗಿದ್ದ. ನಿನ್ನೆ ಜಿಲ್ಲಾ ಸೆಷನ್ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಹಾಗಾಗಿ ಮಹಾಂತೇಶ್ ಕುಂಬಾರ್ ಮಾನಸಿಕವಾಗಿ ನೊಂದಿದ್ದ. ಜೈಲಿನಲ್ಲಿ ಮಹಾಂತೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *