Breaking News

ಜಮೀರ್‌ ಅಹ್ಮದ್‌ ದರ್ಗಾವಾಲೆ ಕೊಲೆ ಪ್ರಕರಣ – ನೆಲಮಂಗಲದಲ್ಲಿ ಐವರು ಸುಪಾರಿ ಹಂತಕರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಜಮೀರ್ ಅಹ್ಮದ್ ದರ್ಗಾವಾಲೆ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಅಡಗಿದ್ದ ಪ್ರಮುಖ ಆರೋಪಿ ಮಂಜುನಾಥ್ ಕಾಜಗಾರ ಸೇರಿದಂತೆ ಐವರನ್ನು ಮುಂಡಗೋಡು ಪೊಲೀಸರು ಬಂಧಿಸಿದ್ದಾರೆ. ತಾಲ್ಲೂಕಿನ ಸಾಲಗಾಂವ ಗ್ರಾಮದ ಮಂಜುನಾಥ ಕಾಜಗಾರ(35), ಕೊಪ್ಪ ಇಂದಿರಾನಗರದ ಶ್ರೀಕಾಂತ ಕಿರಣ್ಣನವರ(22), ಧಾರವಾಡದ ಕೊಂಡವಾಡ ಓಣಿಯ ಮಂಜುನಾಥ ಬೆಳಗಾಂವ(20), ಧಾರವಾಡ ತಾಲ್ಲೂಕು ಹೆಬ್ಬಳ್ಳಿಯ ಅಭಿಷೇಕ ಬಡಶೆಟ್ಟಿ(22), ಧಾರವಾಡ ಮದರಮಡ್ಡಿಯ ದೀಪಕ ನವಲೆ(22) ಬಂಧಿತರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *