Breaking News

ಪಡುವನ್ನೂರು: ಹಲ್ಲೆಗೆ ಮುಂದಾಗಿ ಜೀವ ಬೆದರಿಕೆ

ಪುತ್ತೂರು: ಪಡುವನ್ನೂರು ಗ್ರಾಮದ ಸಸಿಹಿತ್ತಿಲುನಲ್ಲಿ ಖಾಸಗಿ ಜಾಗದಲ್ಲಿ ಆವರಣ ಗೋಡೆ ನಿರ್ಮಿಸುವುದನ್ನು ಪ್ರಶ್ನಿಸಿದ ಜಾಗದ ಮಾಲಕನಿಗೆ ಆರೋಪಿ ಹಲ್ಲೆಗೆ ಮುಂದಾಗಿ ಜೀವ ಬೆದರಿಕೆಯೊಡ್ಡಿದ ಘಟನೆ ಎ. 26ರಂದು ನಡೆದಿದೆ. ಘಟನೆಯ ಕುರಿತು ನೆಟ್ಟಣಿಗೆಮುಡ್ನೂರು ಗ್ರಾಮದ ಸರೋಳಿಮೂಲೆ ನಿವಾಸಿ ಅಬ್ದುಲ್‌ ರಹಿಮಾನ್‌ ಕೆ.ಎಂ. ದೂರು ನೀಡಿದ್ದು, ಮಹಮ್ಮದ್ ಎಂಬಾತ ಆರೋಪಿಯಾಗಿದ್ದಾನೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *