Breaking News

ಮಟ್ಕಾ ಜುಗಾರಿ ಅಡ್ಡೆಗೆ ದಾಳಿ

ಗಂಗೊಳ್ಳಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಯುತ್ತಿರುವ ಮಾಹಿತಿ ಮೇರೆಗೆ ಗಂಗೊಳ್ಳಿ ಪೊಲೀಸ್‌ ಠಾಣೆ ಎಸ್ ಐ ಸುದರ್ಶನ್ ಬಿ. ಎನ್. ನೇತೃತ್ವದ ತಂಡ ದಾಳಿ ನಡೆಸಿದ ಘಟನೆ ಎ. 27ರ ಸಂಜೆ ಸಂಭವಿಸಿದೆ. ಈ ವೇಳೆ 865 ರೂ. ನಗದು ಹಾಗೂ ಮಟ್ಕಾ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿ ಸುರೇಶ್ ಶೇರುಗಾರ್ ಗಂಗೊಳ್ಳಿಯ ಗಣೇಶ್ ಪೂಜಾರಿ ತಿಳಿಸಿದಂತೆ ಮಟ್ಕಾ ಜುಗಾರಿ ಆಡಿಸುತ್ತಿರುವುದಾಗಿ ತಿಳಿದು ಬಂದಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *