Breaking News

₹1.45 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಮಟ್ಟನವಿಲೆ ಗ್ರಾಮದ ಮನೆಯ ಬೀಗ ಮುರಿದು ₹1.45 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಗ್ರಾಮದ ಯಶ್ವಂತ್‌ ಕುಟುಂಬದವರು ಏ.27ರಂದು ಚನ್ನರಾಯಪಟ್ಟಣದಲ್ಲಿ ನೆಂಟರ ಮದುವೆಗಾಗಿ ಮನೆಗೆ ಬೀಗ ಹಾಕಿ ತೆರಳಿದ್ದರು. ಮಧ್ಯಾಹ್ನ 1 ಗಂಟೆಗೆ ಮನೆಗೆ ಬಂದು ನೋಡಿದಾಗ, ಮನೆಯ ಮುಂಬಾಗಿಲ ಬೀಗ ಹಾಕಿದ್ದು, ಕೊಟ್ಟಿಗೆಯ ಬಾಗಿಲನ್ನು ತೆರೆದ ಕಳ್ಳರು, ಮನೆಯ ಒಳಗೆ ನುಗ್ಗಿ ಬೀರುವಿನಲ್ಲಿ ಇಟ್ಟಿದ್ದ 25 ಗ್ರಾಂ ಚಿನ್ನಾಭರಣ ಕಳವು ಮಾಡಿರುವುದು ಗೊತ್ತಾಗಿದೆ. ಹಿರೀಸಾವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *