Breaking News

ನಕಲಿ ನೋಟು ಚಲಾವಣೆಗೆ ಯತ್ನಿಸಿದ ಇಬ್ಬರ ಸೆರೆ

ಸಿರವಾರ: ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಕಲಿ ನೋಟುಗಳ ಚಲಾವಣೆಗೆ ಯತ್ನಿಸಿದ ಇಬ್ಬರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ರಾಯಚೂರಿನ ಬಂದೇನವಾಜ್ ಬಡಾವಣೆ ನಿವಾಸಿಗಳಾದ ಮುರ್ತುಜಾ ಹಾಗೂ ಪಾಷಾ ಬಂಧಿತರು. ಕಲ್ಲೂರು ಗ್ರಾಮದ ಪೆಟ್ರೋಲ್ ಬಂಕ್‌ನಲ್ಲಿ ಗುರುವಾರ ಪೆಟ್ರೋಲ್ ಹಾಕಿಸಿಕೊಂಡು ನಕಲಿ ನೋಟು ಚಲಾವಣೆಗೆ ಮುಂದಾಗಿದ್ದರು.ಈ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳಿಂದ 4,100 ರೂ. ಮೌಲ್ಯದ ನಕಲಿ ನೋಟುಗಳು ಹಾಗೂ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪಿಎಸ್‌ಐ ಚಂದ್ರಶೇಖರ ಹಿರೇಮಠ ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *