ಬೆಳ್ತಂಗಡಿ: ಧರ್ಮಸ್ಥಳಕ್ಕೆ ವಿವಾಹ ಕಾರ್ಯಕ್ರಮಗಾಗಿ ಬಂದಿದ್ದ ವ್ಯಕ್ತಿಯೊಬ್ಬರು ವಾಪಸ್ ಮನೆಗೆ ಹೋಗದೆ ನಾಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಿವಾಸಿ ಮಂಜುನಾಥ (47) ಅವರು ಮಗಳ ಮದುವೆಗೆಂದು ಮನೆಯವರ ಜತೆ ಧರ್ಮಸ್ಥಳಕ್ಕೆ ಬಂದಿದ್ದರು.ಅವರು ವಾಪಸು ಮನೆಗೆ ತೆರಳದೆ ಕಾಣೆಯಾಗಿರುತ್ತಾರೆ. ಈ ಬಗ್ಗೆ ದಿನೇಶ್ ಪಿ. ಎಂಬವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

