Breaking News

ಅಂಗಡಿಗಳಿಗೆ ಆಕಸ್ಮಿಕ ಬೆಂಕಿ: ಹಾನಿ

ಬೀದರ್ ತಾಲ್ಲೂಕಿನ ಮೊಗದಾಳ ಸಮೀಪದ ಬೀದರ್ ಕಿಸಾನ್ ಸಕ್ಕರೆ ಕಾರ್ಖಾನೆ ಎದುರಿನ ಮೂರು ಅಂಗಡಿಗಳಿಗೆ ಶನಿವಾರ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ.ಟೈರ್, ಬ್ಯಾಟರಿ, ಪಂಕ್ಚರ್ ಅಂಗಡಿಗಳಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿತು. ಧಗ ಧಗನೆ ಉರಿಯಲಾರಂಭಿಸಿತು.ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಬೇಮಳಖೇಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *