Breaking News

ಖೋಟಾ ನೋಟು ಚಲಾವಣೆಗೆ ಯತ್ನ

ಪುಂಜಾಲಕಟ್ಟೆ: ಬಡಗಕಜೆಕ್ಕಾರು ಗ್ರಾಮದ ಪಾಂಡವರಕಲ್ಲು ಬಳಿಯ ಕೋಮಿನಡ್ಕ ಎಂಬಲ್ಲಿ 500 ರೂ. ಮುಖಬೆಲೆಯ ಖೋಟಾ ನೋಟು ಚಲಾವಣೆಗೆ ಯತ್ನಿಸಿದ ಇಬ್ಬರನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದು, ಕಾರ್ಯಾಚರಣೆ ವೇಳೆ ಒಬ್ಬ ಪರಾರಿಯಾಗಿದ್ದಾನೆ.ಇಲ್ಲಿನ ಮುಹಮ್ಮದ್‌ ಸಮೀರ್‌ (28) ಹಾಗೂ ಮಹಮ್ಮದ್‌ ಇರ್ಪಾನ್‌ (26) ಬಂಧಿತರಾಗಿದ್ದು, ರಶೀದ್‌ ಕುಂಡಡ್ಕ ಸದ್ಯ ತಲೆ ಮರೆಸಿಕೊಂಡಿದ್ದಾನೆ.ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು, 2.38 ಲಕ್ಷ ರೂ. ಮೌಲ್ಯದ 500 ರೂ. ಮುಖಬೆಲೆಯ ಖೋಟಾ ನೋಟುಗಳು, 3 ಮೊಬೈಲ್‌ ಪೋನ್ ಗಳನ್ನು ಪೊಲೀಸರು ವಶಪಡಿಸಿದ್ದಾರೆ.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *