Breaking News

75 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಪಂ ನೌಕರರು

ಕೊಪ್ಪಳ ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ಸಿಬ್ಬಂದಿ 75 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇ- ಸ್ವತ್ತು ನೀಡಲು ಮತ್ತು ಖಾತಾ ಬದಲಾವಣೆ ಮಾಡಲು 75 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕೋಳೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮರಿಯಪ್ಪ, ಬಿಲ್ ಕಲೆಕ್ಟರ್ ನಾಗರಾಜ್, ಗುತ್ತಿಗೆ ನೌಕರ ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜ್ಞಾನೇಶ್ವರ ಎಂಬುವವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *