Breaking News

ಚಿಕ್ಕಬಳ್ಳಾಪುರದಲ್ಲಿ ವಿದ್ಯುತ್ ಅವಘಡ: ಮನೆಗೆ ಬೆಂಕಿ ಲಕ್ಷಾಂತರ ನಷ್ಟ

ಚಿಕ್ಕಬಳ್ಳಾಪುರ: ತಾಲ್ಲೂಕಿನ ಮುದ್ದೇನಹಳ್ಳಿಯಲ್ಲಿ ಶಿಕ್ಷಕ ಮಧುಸೂದನ್ ರೆಡ್ಡಿ ಎಂಬುವವರ ಮನೆಯಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮವಾಗಿವೆ. ಮನೆಯಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ. ಈ ವೇಳೆ ಇಬ್ಬರು ಮಕ್ಕಳು ಅದೃಷ್ಟವಶಾತ್ ಮನೆಯಿಂದ ಹೊರ ಬಂದಿದ್ದಾರೆ. ಮನೆಯಲ್ಲಿದ್ದ ₹ 1 ಲಕ್ಷ ನಗದು, ಚಿನ್ನಾಭರಣ ಬೆಲೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *