ಶಿಡ್ಲಘಟ್ಟ: ನಗರದ ಪೊಲೀಸರು ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿ, ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇದಾಯತ್ ಎಂಬುವವರು ಸರ್ಕಾರಿ ಆಸ್ಪತ್ರೆಯ ಬಳಿ ಬಿಟ್ಟಿದ್ದ ತಮ್ಮ ದ್ವಿಚಕ್ರ ವಾಹನ ಕಳ್ಳತನವಾಗಿರುವ ಬಗ್ಗೆ ದೂರು ನೀಡಿದ್ದರು. ಸರ್ಕಲ್ ಇನ್‌ಸ್ಪೆಕ್ಟರ್ ಆನಂದ್ ಕುಮಾರ್ ನೇತೃತ್ವದಲ್ಲಿ ಪಿಎಸ್‌ಐ ವೇಣುಗೋಪಾಲ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶೀನಿವಾಸಪುರ ನಿವಾಸಿ ಸೈಯದ್ ಯಾಸೀನ್ ಪಾಷಾ ಎಂಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

