Breaking News

ಚಾಮರಾಜನಗರ: ರಾಜಕೀಯ ದ್ವೇಷ; ಚೂರಿಯಿಂದ ಹಲ್ಲೆ

ಚಾಮರಾಜನಗರ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಈಚೆಗೆ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಮಹದೇವಯ್ಯ ಎಂಬುವರಿಗೆ ಚೂರಿಯಿಂದ ಹಲ್ಲೆ ಮಾಡಲಾಗಿದೆ. ಮಹದೇವಯ್ಯ ಅವರಿಗೆ ಸಿಮ್ಸ್‌ನಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಹಲ್ಲೆ ಸಂಬಂಧ ಮಹದೇವಸ್ವಾಮಿ ಎಂಬುವರ ವಿರುದ್ಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಹಲ್ಲೆ ನಡೆದಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *