Breaking News

*ಐಪಿಎಲ್ ಬೆಟ್ಟಿಂಗ್: ದೂರು ದಾಖಲು*

ಬೆಳಗಾವಿ ನಗರದ ತರಕಾರಿ ಮಾರುಕಟ್ಟೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಮಾರ್ಕೆಟ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಜಹೀರ ಅಕ್ಷರಸಾಬ ಮುಜಾವರ(41), ಜಾವೀದ ಉಚಗಾಂವಕರ ಎಂಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಮೊಬೈಲ್ ಫೋನ್ ಬಳಸಿಕೊಂಡು ಹಣ ಹಚ್ಚಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ ಆನ್‌ಲೈನ್ ಮೂಲಕ ಆಡುತ್ತಿದ್ದಾಗ ಮಾರ್ಕೆಟ್ ಪಿಎಸ್ ಐ ವಿಠ್ಠಲ ಹಾವನ್ನವರ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ದಾಳಿ ವೇಳೆ ಮೊಬೈಲ್, ನಗದು ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ.

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *