Breaking News

ಜೂಜಾಡುತ್ತಿದ್ದವರ ಆರೋಪಿಗಳ ಬಂಧನ

ಗುಂಡ್ಲುಪೇಟೆ: ತಾಲೂಕಿನ ಬೇಗೂರು ಪೊಲೀಸರು ಕಾರ್ಯಾಚರಣೆ ನಡೆಸಿ ಜೂಜಾಡುತ್ತಿದ್ದವರನ್ನು ಬಂಧಿಸಿದ್ದಾರೆ. ಠಾಣೆ ವ್ಯಾಪ್ತಿಯ ಕಮರಹಳ್ಳಿ ಸಮೀಪ ಜೂಜಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಬ್‌ಇನ್‌ಸ್ಪೆಕ್ಟರ್ ನವೀನ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರು ಆರೋಪಿಗಳಿಂದ 41 ಸಾವಿರ ರೂ.ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಪಟ್ಟಣದ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *