Breaking News

ಮಂಗಳೂರು: ಫಾತಿಮಾ ಬೀಚ್ ಬಳಿ ಗಾಂಜಾ ಸೇವನೆ: ಕೇಸು

ಪಣಂಬೂರು: ಫಾತಿಮಾ ಬೀಚ್ ಬಳಿ ಗಾಂಜಾ ಸೇವಿಸಿ ನಶೆಯಲ್ಲಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ತಣ್ಣೀರುಬಾವಿಯಲ್ಲಿ ಸಂಭವಿಸಿದೆ. ಹೇಮಂತ್ (20) ಬಂಧಿತ ಯುವಕ. ಮಂಗಳೂರು ಠಾಣಾ ವ್ಯಾಪ್ತಿಯಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಎಚ್‌ಸಿ ಇಮ್ತಿಯಾಜ್ ಮತ್ತು ಪಿಸಿ ರಾಕೇಶ್ ಅವರು ಫಾತಿಮಾ ಬೀಚ್ ಬಳಿ ಅನುಮಾನಾಸ್ಪದವಾಗಿ ಕಂಡುಬಂದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.ಆತ ಮಾತನಾಡಲು ತಡವರಿಸುತ್ತಿದ್ದ ಕಾರಣ ಕೂಲಂಕುಷವಾಗಿ ವಿಚಾರಿಸಿದಾಗ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *