Breaking News

ಹಾಸನ: ಮಹಿಳೆಯ ಪರ್ಸ್‌ನಲ್ಲಿದ್ದ ಚಿನ್ನಾಭರಣ ಕಳವು

ಹಾಸನ: ಚನ್ನರಾಯಪಟ್ಟಣ ಬಸ್‌ ನಿಲ್ದಾಣದಲ್ಲಿ ಬೆಂಗಳೂರಿಗೆ ಹೋಗುವ ಬಸ್‌ ಹತ್ತುತ್ತಿದ್ದ ಮಹಿಳೆಯ ಬ್ಯಾಗ್‌ನಲ್ಲಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಯಲಹಂಕದ ಇಂದಿರಾ ಅವರು, ಮೇ 11 ರಂದು ಮಧ್ಯಾಹ್ನ ಚನ್ನರಾಯಪಟ್ಟಣ ಹೊಸ ಬಸ್ ನಿಲ್ದಾಣದಲ್ಲಿ ಬೆಂಗಳೂರಿಗೆ ಹೋಗಲು ಬಸ್ ಹತ್ತುತ್ತಿದ್ದರು. ಈ ವೇಳೆ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚೈನ್, ಓಲೆ ಜುಮುಕಿ, ಓಲೆ ಮಾಟಿ ಸೇರಿ ಒಟ್ಟು 28 ಗ್ರಾಂ ಚಿನ್ನಾಭರಣ ಕಳವು ಮಾಡಲಾಗಿದೆ. ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *