Breaking News

ಆಕಸ್ಮಿಕ ಬೆಂಕಿ, ಕಾರು ಭಸ್ಮ

ಶಿವಮೊಗ್ಗದಿಂದ ಹೊನ್ನಾವರಕ್ಕೆ ಹೊರಟಿದ್ದ ಕಾರು ತಾಲ್ಲೂಕಿನ ಸನ್ನಿವಾಸ ಮತ್ತು ತುಪ್ಪೂರು ನಡುವೆ ಬೆಂಕಿಗೆ ಆಹುತಿಯಾಗಿದೆ. ಶಿವಮೊಗ್ಗ ಸೋಮಿನಕೊಪ್ಪದ ನಿವಾಸಿ ಗುಡ್ಡೇಶ್ ಕಾರಿನಲ್ಲಿ ಹೊನ್ನಾವರಕ್ಕೆ ತೆರಳುವಾಗ ಈ ಘಟನೆ ನಡೆದಿದೆ. ಕಾರಿನ ಎಸಿ ಆನ್ ಮಾಡಿಕೊಂಡಿದ್ದು ಅದರಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ನಂತರ ಅಲ್ಲಿಯೇ ಬೆಂಕಿ ಕಾಣಿಸಿಕೊಂಡು ಇಡೀ ಕಾರಿಗೆ ವ್ಯಾಪಿಸಿ ಸಂಪೂರ್ಣ ಸುಟ್ಟು ಹೋಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *